ವಿಧಾನ ಪರಿಷತ್ ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಎಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. HDK has spoke about Dharme gowda situation and spoke about his last conversation with him