ಸ್ಯಾಂಡಲ್ ವುಡ್ ನ ಡಾಲಿ ಧನಂಜಯ ಸದ್ಯ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಧನಂಜಯ ನಟಿ ರೆಬಾ ಮೋನಿಕಾ ಜೊತೆ ಕಶ್ಮೀರದಲ್ಲಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.Kannada Actor Dhananjaya and Reba Monica shooting for Ratnan Prapancha in biting cold at Jammu & Kashmir.