¡Sorpréndeme!

ಗಲಾಟೆ ಮಾಡಿದ ಅಭಿಮಾನಿಗಳನ್ನು ಸಮಾಧಾನ ಪಡಿಸಿದ Sudeep | Chamunsi Hills | Mysore | Filmibeat Kannada

2021-01-04 1,460 Dailymotion

ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.

Kannada actor Kichcha Sudeep visits chamundi temple in Mysuru along with director anup bhanadri.