¡Sorpréndeme!

ಭಾರತ vs ಆಸ್ಟ್ರೇಲಿಯಾ: ಮೂರನೇ ಟೆಸ್ಟ್‌ಗೆ ವೀಕ್ಷಕರ ಸಂಖ್ಯೆ ಕಡಿತ | Oneindia Kannada

2021-01-05 6,679 Dailymotion

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ವೀಕ್ಷಕರ ಅಂಖ್ಯೆಯನ್ನು ಕಡಿತ ಗೊಳಿಸಲಾಗಿದೆ. ನ್ಯೂ ಸೌತ್ ವೇಲ್ಸ್ ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಿರುವುದರಿಂದ 3ನೇ ಟೆಸ್ಟ್‌ಗೆ ಮೈದಾನದಲ್ಲಿ ವೀಕ್ಷಕರ ಸಂಖ್ಯೆ ಕಡಿತಗೊಳಿಸಲಾಗಿದೆ.

Prior to the 3rd test, Australia cricket has reduced the crowd capacity to 25%.