¡Sorpréndeme!

ಅಕ್ಕ ಪಕ್ಕದ ರಾಜ್ಯದಲ್ಲಿ ಆಗುತ್ತೆ ಅಂದ್ರೆ ನಮ್ಮ ರಾಜ್ಯದಲ್ಲಿ ಯಾಕಾಗಲ್ಲ..? | Filmibeat Kannada

2021-01-05 3,663 Dailymotion

ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುವ ಮೊದಲು ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಡಿ ಪಳನಿಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಚಿತ್ರಮಂದಿರಗಳಲ್ಲಿ ಶೇಕಡಾ 100 ರಷ್ಟು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿತ್ತು ಇದರ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಶೇ 100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಲು ಅನುಮತಿ ನೀಡಿದೆ

Tamil Nadu government on Monday allowed theatres in the state to open with 100 percent capacity. The decision was taken after actors including Vijay and Simbu request