¡Sorpréndeme!

India - Israel ಜಂಟಿ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪರೀಕ್ಷೆ ಯಶಸ್ವಿ | Oneindia Kannada

2021-01-06 1 Dailymotion

ಭಾರತ ಮತ್ತು ಇಸ್ರೇಲ್‌ಗಳು ಕಳೆದ ವಾರ ಮಧ್ಯಮ ಪ್ರಮಾಣದ ಭೂಮಿಯಿಂದ ವಾಯುವಿಗೆ ಚಿಮ್ಮುವ ಕ್ಷಿಪಣಿ (ಎಂಆರ್‌ಎಸ್‌ಎಎಂ) ರಕ್ಷಣಾ ವ್ಯವಸ್ಥೆಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿವೆ ಎಂದು ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ (ಐಎಐ) ಮಂಗಳವಾರ ತಿಳಿಸಿದೆ.

India and Israel successfully tested a Medium Range Surface to Air Missile (MRSAM) defence system.