¡Sorpréndeme!

Radhika Kumaraswamy ಸಿನೆಮಾಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ..?

2021-01-07 37 Dailymotion

Radhika Kumaraswamy ಸಿನೆಮಾಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ..?

ಬೆಂಗಳೂರು: ನನಗೆ ಯುವರಾಜ್‌ ಅವರ ಖಾತೆಯಿಂದ 15 ಲಕ್ಷ ರೂ.ಹಣ ಬಂದಿದೆ ಹೊರತು 1.5 ಕೋಟಿ ರೂ. ಹಣ ಬಂದಿಲ್ಲ ಎಂದು ರಾಧಿಕಾ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರ ಹೆಸರಲ್ಲಿ ವಂಚನೆ ಮಾಡಿ ಸದ್ಯ ಸಿಸಿಬಿಯಿಂದ ಬಂಧನಕ್ಕೆ ಒಳಗಾದ ಯುವರಾಜ್‌ ಅಲಿಯಾಸ್‌ ಸ್ವಾಮಿಯಿಂದ 1.5 ಕೋಟಿ ರೂ. ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಉತ್ತರ ನೀಡಿದ್ದಾರೆ.

#Radhika