¡Sorpréndeme!

ಚೆನೈನಲ್ಲಿ ಬೀದಿಗಿಳಿದ ರಜನಿ ಅಭಿಮಾನಿಗಳು | Rajnikant | Filmibeat Kannada

2021-01-11 537 Dailymotion

ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.

Rajinikanth fans demand him to join politics. They organize a peaceful protest to demand Rajinikanth to join politics.