ನೂತನ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಶಾಸಕ ರೇಣುಕಾಚಾರ್ಯ ಅವರು ದೂರು ನೀಡಿ, ಸಚಿವ ಸ್ಥಾನ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.