ಕೊರೊನಾ ಲಾಕ್‌ಡೌನ್ ಕಾಲದಲ್ಲಿ ಸಹಸ್ರಾರು ಜನರಿಗೆ ಸಹಾಯ ಮಾಡಿ 'ಮಸ್ಸೀಹಾ' (ದೇವರು) ಎನಿಸಿಕೊಂಡಿದ್ದ ನಟ ಸೋನು ಸೂದ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.Bombay high court rejects Sonu Sood plea against BMC notice of illegal construction.