¡Sorpréndeme!

ಜಯಶ್ರೀ ಸಾವು, ಪ್ರಶಾಂತ್ ಸಂಬರ್ಗಿ ಪೋಸ್ಟ್ ನೋಡಿ ರೊಚ್ಚಿಗೆದ್ದ ನೆಟ್ಟಿಗರು | Filmibeat Kannada

2021-01-25 2,298 Dailymotion

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಪೋಸ್ಟ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡುತ್ತಿದ್ದಂತೆ ನೆಟ್ಟಿಗರು ತರಾಟೆ ತೆಗೆದುಕೊಂಡಿದ್ದಾರೆ. ತಕ್ಷಣ ಪೋಸ್ಟ್ ಡಿಲೀಟ್ ಮಾಡಿ ಮತ್ತೊಂದು ಪೋಸ್ಟ್ ಹಾಕಿದ್ದಾರೆ.

Prashanth Sambargi statements on Actress Jayashree Ramaiah case