¡Sorpréndeme!

ಅದ್ದೂರಿಯಾಗಿತ್ತು Dubai ನಲ್ಲಿ Kiccha ನಿಗೆ ನೀಡಿದ ಸ್ವಾಗತ | Filmibeat Kannada

2021-01-28 23,232 Dailymotion

ಅಭಿನಯದ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇಂದು (ಜನವರಿ 27) ದುಬೈ ತಲುಪಿದ್ದಾರೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುದೀಪ್ ಅವರನ್ನು ದುಬೈ ಸಂಸ್ಕೃತಿಯಂತೆ ಸ್ವಾಗತ ಕೋರಿ ಬರಮಾಡಿಕೊಂಡಿದ್ದಾರೆ
#VikranthRona #Kichhasudeep #Dubaiburjkhalifa
Kannada actor Kiccha Sudeep Arrived in Dubai and got a grand welcome at an international Airport.