¡Sorpréndeme!

2021ರ ಟಾಟಾ ಸಫಾರಿ ಎಸ್‌ಯುವಿ ವಿಮರ್ಶೆ

2021-02-01 13,637 Dailymotion

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಸಫಾರಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಸಫಾರಿ ಹೊಸ ಕಾರು ಮಾದರಿಯು ಟಾಟಾ ಕಂಪನಿಯ OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಆಸನ ಸೌಲಭ್ಯ ಹೊಂದಿದೆ. ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಸಫಾರಿ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆ ಮತ್ತು ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರಲಿದೆ.