ಮಜಾ ಟಾಕೀಸ್ ಗೆ ಅತಿಥಿಯಾಗಿ ಆಗಮಿಸಿರುವ ಕವಿತಾ ಗೌಡ ಕಲರ್ಸ್ ಕನ್ನಡ ವಾಹಿನಿಯಲ್ಲಿಯೇ ಮುಂಬರುವ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.
It is rumored that Kavitha Gowda who has been a guest for Maja Talkies, will be appearing in the upcoming series on colors Kannada Channel.