¡Sorpréndeme!

ಅನಿಲ್ ಕುಂಬ್ಳೆ ಅವರು ಮಾಡಿದ ಕೆಲಸಕ್ಕೆ ಟ್ವಿಟ್ಟರ್ ನಲ್ಲಿ ಭಾರಿ ವಿರೋಧಿ | Oneindia Kannada

2021-02-04 457 Dailymotion

ಕನ್ನಡಿಗ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕೂಡ ಸರ್ಕಾರದ ಪರವಾಗಿ ಮಾತನಾಡಿರುವುದು ಅನೇಕರಿಗೆ ಖುಷಿ ನೀಡಿದೆ. ಹಾಗೆಯೇ ರೈತರ ಪರ ನಿಂತಿರುವವರಲ್ಲಿ ಆಕ್ರೋಶ ಮೂಡಿಸಿದೆ. ಕುಂಬ್ಳೆ ಟ್ವೀಟ್ ವಿರುದ್ಧ ಕಿಡಿಕಾರಿದ್ದಾರೆ.

Sachin Tendulkar and Anil Kumble have tweeted about the ongoing Farmer protest and the debate has been intensified