¡Sorpréndeme!

ಇಂಗ್ಲೆಂಡ್ ಆಟಗಾರರು ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿಯಲು ಕಾರಣವೇನು? | Oneindia Kannada

2021-02-05 278 Dailymotion

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಚೆಪಾಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.ಇಂಗ್ಲೆಂಡ್ ಆರಂಭಿಕ ಆಟಗಾರ ಸಿಬ್ಲಿ ಅರ್ಧಶತಕ ಗಳಿಸಿ ಉತ್ತಮ ಕೊಡುಗೆ ನೀಡಿದ್ದಾರೆ. ಈ ನಡುವೆ ಇಂದು ಇಂಗ್ಲೆಂಡ್ ಆಟಗಾರರು ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದಾರೆ.

India vs England first test has been started at Chennai and the England have decided to bat first after winning the toss