¡Sorpréndeme!

ಅರ್ಥಪೂರ್ಣವಾಗಿ ಪತಿಯ ಹುಟ್ಟುಹಬ್ಬವನ್ನು ಆಚರಿಸಿದ ಅಮೂಲ್ಯ | Filmibeat Kannada

2021-02-08 2,906 Dailymotion

ಪತಿ, ಸಂಸಾರ ಅಂತ ಸಂತೋಷದ ಜೀವನ ನಡೆಸುತ್ತಿರುವ ಅಮೂಲ್ಯ, ಸಾಮಾಜಿಕ ಕೆಲಸಗಳಲ್ಲೂ ಗುರುತಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಪತಿಯ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿ ಮೆಚ್ಚುಗೆ ಗಳಿಸಿದ್ದಾರೆ.

Actress Amulya's husband Jagadish celebrates his birthday with very meaningful.