ಶಿವರಾಜ್ ಕುಮಾರ್ ನಟಿಸಿರುವ 'ಭಜರಂಗಿ 2' ಸಿನಿಮಾ ಬಿಡುಗಡೆಗೆ ಬಹುತೇಕ ತಯಾರಾಗಿದೆ. ಈ ಮಧ್ಯೆ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಕಳೆದ ಜುಲೈ ತಿಂಗಳಲ್ಲಿ ಟೀಸರ್ ಬಿಡುಗಡೆ ಮಾಡಿ ಹುಚ್ಚೆಬ್ಬಿಸಿದ್ದ 'ಭಜರಂಗಿ 2' ತಂಡ ಇದೀಗ ಮೋಷನ್ ಪೋಸ್ಟರ್ ಮೂಲಕ ಮತ್ತೆ ಹುಬ್ಬೇರಿಸುವಂತೆ ಮಾಡಿದೆ.
Shiva Rajkumar starer Bhajrangi 2 motion poster released. Movie directed by Harsha.