¡Sorpréndeme!

ವಿರಾಟ್ ಕೊಹ್ಲಿ ಕೊನೆಗೂ ಟಾಸ್ ಗೆದ್ದರು , ಆದರೆ ಪಂದ್ಯ? | Oneindia Kannada

2021-02-13 312 Dailymotion

ಚೆನ್ನೈಯ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ಪ್ರವಾಸಿ ಇಂಗ್ಲೆಂಡ್ ಮತ್ತು ಆತಿಥೇಯ ಭಾರತದ ಮಧ್ಯೆ ದ್ವಿತೀಯ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಬಳಗ ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಪರ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅರ್ಧ ಶತಕ ಬಾರಿಸಿದ್ದಾರೆ.

India have won the toss in the second test match and Rohit Sharma gets an amazing start