¡Sorpréndeme!

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಓಕೆ ಹೇಳಿದ ಯಶ್ | Filmibeat Kannada

2021-02-15 3,695 Dailymotion

ಹೊಸ ಸುದ್ದಿಯ ಪ್ರಕಾರ ಯಶ್ ಅವರು ತಮಿಳಿನ ಸೂಪರ್ ಹಿಟ್ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಆ ಸಿನಿಮಾಕ್ಕೂ ಮುನ್ನಾ ಕನ್ನಡದ ನಿರ್ದೇಶಕನ ಸಿನಿಮಾಕ್ಕೆ ಎಸ್ ಎಂದಿದ್ದಾರೆ ಎನ್ನಲಾಗುತ್ತಿದೆ.

Actor Yash may act in director Nathan's next movie. Nathan is well known for his movie Mufti. After that Yash will act in Shankar's movie.