ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ಮತ್ತೊಮ್ಮೆ ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ.ಕರೀನಾ ಕಪೂರ್ ಖಾನ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
Bollywood couple Saif Ali Khan and Kareena Kapoor have welcomed their second child. Kareena Kapoor Khan has given birth to a baby boy.