¡Sorpréndeme!

ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ದಾಖಲೆ ಬರೆಯಲು ಕ್ರಿಸ್ ಗೇಲ್ ಸಜ್ಜು | Oneindia Kannada

2021-02-24 725 Dailymotion

ದಿಗ್ಗಜ ಕ್ರಿಕೆಟಿಗ ಕ್ರಿಸ್ ಗೇಲ್ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಗೋಚರಿಸುತ್ತಿದೆ. ಶ್ರೀಲಂಕಾ ವಿರುದ್ಧ ಮಾರ್ಚ್‌ನಲ್ಲಿ ಆರಂಭವಾಗಲಿರುವ ಟಿ20 ಸರಣಿಯಲ್ಲಿ ಕ್ರಿಸ್ ಗೇಲ್ ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸುವ ಸಾಧ್ಯತೆಗಳು ಇದೆ.

Chris Gayle is on the verge of creating a historic record which none of the other players have done before