¡Sorpréndeme!

ದರ್ಶನ್ ಹಾಗೂ ಜಗ್ಗೇಶ್ ವಿವಾದದ ಬಗ್ಗೆ ಜನರ ಅಭಿಪ್ರಾಯ ಏನು? | Filmibeat Kannada

2021-02-24 1,596 Dailymotion

ಹಿರಿಯ ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ ವಿಷಯ ಬಹು ಜೋರಾಗಿ ಚರ್ಚೆಯಾಗುತ್ತಿದೆ. 'ಫಿಲ್ಮೀಬೀಟ್ ಕನ್ನಡ'ವು ಇದೇ ವಿಷಯವಾಗಿ 'ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಮುತ್ತಿಗೆ ಹಾಕಿದ್ದು ಸರಿಯೇ?' ಎಂಬ ಪೋಲ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು. ಈ ಪೋಲ್‌ಗೆ ಸಾವಿರಾರು ಮಂದಿ ಸ್ಪಂದಿಸಿದ್ದು, ಹಲವರು ಹಲವು ವಿಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

The debate about Jaggesh and Darshan issue. what people said about the issue