ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ ತಂಡದ ಆರಂಭಿಕ ಆಟಗಾರರಾದ ಸಮರ್ಥ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆಟ ಮುಂದುವರಿದಿದೆ. ಈ ಆರಂಭಿಕ ಜೋಡಿ ವಿಕೆಟ್ ಕಳೆದುಕೊಳ್ಳದೆ ರೈಲ್ವೇಸ್ ವಿರುದ್ಧದ ಪಂದ್ಯವನ್ನು ಗೆದ್ದುಕೊಂಡಿದೆ. ಈ ಮೂಲಕ ಕರ್ನಾಟಕ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ
Karnataka has entered the quarter-finals in the Vijay Hazare trophy. Padikkal has been the highest run-getter of the tournament