ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ (ಮಾರ್ಚ್ 12ರಂದು) ನಡೆದ ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳ ಹೀನಾಯ ಸೋಲುಂಡಿದೆ.
India lost by 8 wickets in the first match of the T20 cricket series against the touring England on Friday (March 12) at the Narendra Modi Stadium in Motera.