¡Sorpréndeme!

ಆರೋಗ್ಯ ತಜ್ಞರು ಕೋರೋನ ಬಗ್ಗೆ ಎನ್ ಹೇಳಿದಾರೆ ಗೊತ್ತಾ ?? | Oneindia Kannada

2021-03-16 2 Dailymotion

ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಗ್ಯ ತಜ್ಞರ ಜತೆ ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೋವಿಡ್ ಪರಿಸ್ಥಿತಿ ಅವಲೋಕನ ನಡೆಸಿ ತಜ್ಞರ ಜೊತೆ ಸಮಾಲೋಚನೆ ನಡೆಸಲಾಗಿದೆ ಅಂತ ಹೇಳಿದ್ರು



Chief Minister Yeddyurappa held a meeting with health experts on the rise of coronavirus in Karnataka.
Speaking at a news conference after the meeting, Yeddyurappa said covid has reviewed the situation and consulted with experts.