ಸುಶಾಂತ್ ಸಾವಿನ ಕುರಿತು ಮೌನವಹಿಸಿದ್ದು ಏಕೆ ಎಂದು ಹೇಳಿದ ಕೃತಿ ಸನೂನ್ | Filmibeat kannada
2021-03-20 65 Dailymotion
ಸುಶಾಂತ್ ಸಾವಿನ ಬಳಿಕ ಮೌನವಾಗಿದ್ದವರಲ್ಲಿ ನಟಿ ಕೃತಿ ಸನೂನ್ ಸಹ ಒಬ್ಬರು. ಆ ಸಂದರ್ಭದಲ್ಲಿ ತಾನು ಏಕೆ ಮಾತನಾಡಲಿಲ್ಲ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ನಟಿ ಕೃತಿ ಬಹಿರಂಗಪಡಿಸಿದ್ದಾರೆ.
Raabta movie co-star Kriti sanon react on Why She Remained Silent After Sushant singh Death.