¡Sorpréndeme!

ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಲು ಸಾಧ್ಯವಾಗಲಿಲ್ಲ! | Oneindia Kannada

2021-04-02 3,285 Dailymotion

ಬಿಜೆಪಿ ಶಾಸಕ ಹಾಗೂ ಪಾತರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದು ಪಾಲ್ ಅವರ ಕಾರಿನಲ್ಲಿ ಇವಿಎಂ ಯಂತ್ರಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂನ ಕರೀಂಗಂಜ್‌ನಲ್ಲಿ ನಿಯೋಜಿಸಲಾಗಿದ್ದ ನಾಲ್ವರು ಚುನಾವಣಾ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.



The Election Commission has suspended four electoral officers deployed at Karinganj, Assam, in connection with a case where EVM machines were found in the car of BJP MLA and Patharkandi BJP candidate Krishnandu Paul.