ಐಪಿಎಲ್‌ನಲ್ಲಿ ಅತ್ಯಂತ ವೇಗವಾಗಿ ಶತಕವನ್ನು ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2013ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರವಾಗಿ ಆಡಲು ಇಳಿದಿದ್ದ ಗೇಲ್ ಕೇವಲ 30 ಎಸೆತಗಳಲ್ಲಿ ಈ ದಾಖಲೆಯನ್ನು ಮಾಡಿದ್ದರು. ಆ ಪಂದ್ಯದಲ್ಲಿ ಗೇಲ್ ಕೇವಲ 66 ಎಸೆತಗಳಲ್ಲಿ 175 ರನ್ ಬಾರಿಸಿದ್ದರು.
5 batsmen who can break Chris Gayle’s record of fastest century in this IPL