ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ನಾಯಕರಾಗಿದ್ದ ಆಸ್ಟ್ರೇಲಿಯಾ ಟೆಸ್ಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್ ಈ ಬಾರಿ ಐಪಿಎಲ್ ಆಟಗಾರರ ಹರಾಜಿನ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾಗಿದ್ದರು. ರಾಜಸ್ಥಾನ್ ರಾಯಲ್ಸ್‌ಗೆ ಈಗ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ನೂತನ ನಾಯಕರಾಗಿ ಹೆಸರಿಸಲ್ಪಟ್ಟಿದ್ದಾರೆ.
Got text message from Virat Kohli, MS Dhoni after I became RR captain: Sanju Samson