¡Sorpréndeme!

ಅಂತೂ ಇಂತೂ ದೊಡ್ಡ ನಿರ್ಧಾರ ತೆಗೆದುಕೊಂಡ ಕ್ರೇಜಿಸ್ಟಾರ್ ರವಿಚಂದ್ರನ್ | Filmibeat Kannada

2021-04-06 123,466 Dailymotion

ರವಿಚಂದ್ರನ್ ಕೂಡ ಸಾಮಾಜಿಕ ಜಾಲತಾಣಕ್ಕೆ ಎಂಟ್ರಿ ಕೊಡುವ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ರವಿಚಂದ್ರನ್ ಸುಳಿವು ನೀಡಿದ್ದಲ್ಲದೆ, ಫಿಲ್ಮಿ ಶೈಲಿಯಲ್ಲಿ ಎಂಟ್ರಿಗೆ ಸಜ್ಜಾಗಿದ್ದಾರೆ. ಸದ್ಯ ಪುಟ್ಟ ಟೀಸರ್ ಮೂಲಕ ಸಾಮಾಜಿಕ ಜಾಲತಾಣಕ್ಕೆ ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಫೇಸ್‌ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್‌ಗೆ ರವಿಚಂದ್ರನ್ ಸದ್ಯಯಲ್ಲೇ ಪದಾರ್ಪಣೆ ಮಾಡಲಿದ್ದಾರೆ.

Actor V.Ravichandran will soon making with debut on Social media.