ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳನ್ನು ಮಾಡಿಕೊಡುತ್ತಿರುವ ಫ್ರಾನ್ಸ್‌ನ ವಿಮಾನ ತಯಾರಕ ಸಂಸ್ಥೆ ಡಸಾಲ್ಟ್, ಭಾರತ-ಫ್ರಾನ್ಸ್ ನಡುವೆ 36 ರಫೇಲ್ ಯುದ್ಧ ವಿಮಾನಕ್ಕೆ ಒಪ್ಪಂದ ನಡೆದ ಕೆಲವೇ ಸಮಯದ ಬಳಿಕ ಭಾರತದಲ್ಲಿನ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯುರೋ ಹಣ ನೀಡಿತ್ತು ಎಂದು ಫ್ರಾನ್ಸ್‌ನ 'ಮೀಡಿಯಾಪಾರ್ಟ್' ಆನ್‌ಲೈನ್ ಪತ್ರಿಕೆ ವರದಿ ಮಾಡಿತ್ತು.
Rafale allegation is completely baseless says bjp on rafale deal bribe allegation