ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಬುಧವಾರ ರಾಜ್ಯಾದ್ಯಂತ ನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದು, ಮುಷ್ಕರದ ಬಿಸಿ ಈಗಾಗಲೇ ಸಾರ್ವಜನಿಕರಿಗೆ ತಟ್ಟಿದೆ.
Employees of the Karnataka State Road Transport Corporation have launched a statewide protest on Wednesday demanding pay revision and various demands as the Sixth Pay Commission recommends that the strike is already hot.