¡Sorpréndeme!

MaxWell ಬಗ್ಗೆ ತನ್ನ ಬೇಸರ ಹೊರ ಹಾಕಿದ ಗಂಭೀರ್ | Oneindia Kannada

2021-04-07 101 Dailymotion

ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್ ಗಂಭೀರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನಲ್ಲಿ ಸಾಕಷ್ಟು ಅವಕಾಶಗಳು ಸಿಕ್ಕರೂ ಮ್ಯಾಕ್ಸ್‌ವೆಲ್ ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಗಂಭೀರ್ ಹೇಳಿದ್ದಾರೆ.
Glenn Maxwell has played for so many IPL teams 'because he's not been consistent at all: Gautam Gambhir