ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಐಯ್ಯರ್‌ಗೆ ಗುರುವಾರ ಮುಂಬೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಭುಜದ ಮೂಳೆ ಭಾಗಶಃ ಸ್ಥಳಾಂತರಿಸಿರುವುದನ್ನು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲಾಗುತ್ತದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಭುಜದ ಗಾಯಕ್ಕೆ ತುತ್ತಾಗಿದ್ದರು.
Team India player Shreyas Iyer will undergo a shoulder surgery at Kokilaben Dhirubhai Ambani Hospital today