ಅಜೇಯನಾಗಿ ಉಳಿದ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ದಾಖಲೆ ಬಹಳ ವಿಶಿಷ್ಟವಾಗಿದ್ದು, ಈ ದಾಖಲೆ ಮಾಡಿದ ಆಟಗಾರರ ಪಟ್ಟಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳಲ್ಲಿ ಅಜೇಯರಾಗಿ ಉಳಿದ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ದಾಖಲೆಯನ್ನು ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಹೆಸರಿನಲ್ಲಿ ಬರೆದುಕೊಂಡಿದ್ದಾರೆ. ಧೋನಿ ಅಜೇಯರಾಗಿ ಉಳಿದ ಐಪಿಎಲ್ ಪಂದ್ಯಗಳಲ್ಲಿ ಇದುವರೆಗೂ ಒಟ್ಟು 2565 ರನ್ ಗಳಿಸುವುದರ ಮೂಲಕ ಅಗ್ರಸ್ಥಾನದಲ್ಲಿದ್ದಾರೆ
Incredible record held by MS Dhoni in the IPL history