ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 5 ವರ್ಷಗಳ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮ್ಯಾಕ್ಸ್‌ವೆಲ್ ಮೊದಲ ಅರ್ಧ ಶತಕ ಬಾರಿಸಿದ್ದಾರೆ.
Glenn Maxwell's half century came after five years