¡Sorpréndeme!

AB de Villiers LOVE Story ಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಭಾರತದಲ್ಲಿ | Oneindia Kannada

2021-04-16 155 Dailymotion

ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಎಬಿ ಡಿವಿಲಿಯರ್ಸ್ ಅವರ ಕುರಿತು ಪತ್ನಿ ಡೇನಿಯಲ್ ಡಿವಿಲಿಯರ್ಸ್ ಅವರು ವಿಶೇಷ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ಡೇನಿಯಲ್ ಡಿವಿಲಿಯರ್ಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು ಎಬಿಡಿ ಯಾವ ಸ್ಥಳದಲ್ಲಿ ಪ್ರಪೋಸ್ ಮಾಡಿದರು ಎಂಬುದನ್ನು ಬಿಚ್ಚಿಟ್ಟಿದ್ದಾರೆ.

AB de Villiers proposed to me at the Taj Mahal: Danielle de Villiers