ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಟ್ವೀಟರ್ ಮೂಲಕ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.Former Chief Minister H. D. Kumaraswamy will be infected with Kovid. He informed me about this via Twitter.