ಟೀಮ್ ಇಂಡಿಯಾದ ಮಾಜಿ ಆಟಗಾರ ಇರ್ಫಾನ್ ಪಠಾಣ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದ ಕುರಿತು ಒಂದಿಷ್ಟು ಸಲಹೆಗಳನ್ನು ನೀಡಿದ್ದಾರೆ. ಇರ್ಫಾನ್ ಪಠಾಣ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಕೆಲವೊಂದಷ್ಟು ಬದಲಾವಣೆಗಳಾಗಬೇಕೆಂದು ತಿಳಿಸಿದ್ದಾರೆ.
Indian former cricketer Irfan Pathan suggests some batting order changes to Royal Challengers Bengaluru