ರೋಹಿತ್ ಶರ್ಮಾ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ ಸಿಕ್ಸ್ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಹೌದು ಕ್ರಿಸ್ ಗೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಹೊಂದಿದ್ದರು. ಇದೀಗ ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕ್ರಿಸ್ ಗೇಲ್ ಅವರಿಗಿಂತ ಅತಿ ಹೆಚ್ಚು ಸಿಕ್ಸರ್ ಬಾರಿಸುವ ಮೂಲಕ ಆ ದಾಖಲೆಯನ್ನು ಮುರಿದು ಹಾಕಿದ್ದಾರೆ.
Most sixs against Delhi capitals, Rohit Sharma in No 1 position