¡Sorpréndeme!

Lockdown ವಿಚಾರವಾಗಿ ಸ್ಪಷ್ಟನೆ ನೀಡಿದ Dr. Sudhakar | Oneindia Kannada

2021-04-23 7,266 Dailymotion

ಅಗತ್ಯ ವಸ್ತು, ಸೇವೆ ಹೊರತು ಪಡಿಸಿ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿಸಿದ ಸರಕಾರದ ನಿರ್ಧಾರ ವ್ಯಾಪಕ ಟೀಕೆಗೆಗೊಳಗಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರನ್ನು ಕೇಳಿದಾಗ, ಪ್ರಾಣಾಯಾಮ ಮಾಡಿ ಎನ್ನುವ ಉತ್ತರವನ್ನು ನೀಡಿದ್ದಾರೆ.

Karnataka Health Minister Dr. Sudhakar Said, No Confusion In Corona Guidelines.