ಕಳೆದ ಬಾರಿ ಕಳಪೆ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯ ಮೂಲಕ ಯಶಸ್ಸಿನ ಹಾದಿಗೆ ಮರಳಿದೆ. ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯವನ್ನು ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಂತರ ನಡೆದ 4 ಪಂದ್ಯಗಳಲ್ಲಿ ಸತತವಾಗಿ ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಸದ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದರೂ ಸಹ ನಾಯಕ ಎಂಎಸ್ ಧೋನಿ ಮಾತ್ರ ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮಂಕಾಗಿಬಿಟ್ಟಿದ್ದಾರೆ.
#CSk #Dhoni #IPL2021
Chennai Super Kings captain Mahendra Singh Dhoni bad form in IPL 2021