¡Sorpréndeme!

ಅವರೊಬ್ಬ ಧೀಮಂತ ವ್ಯಕ್ತಿ ಎಂದು ಸಮರ್ಥನೆ ಕೊಟ್ಟ ಪ್ರತಾಪ್ ಸಿಂಹ | Oneindia Kannada

2021-04-29 195 Dailymotion

ವಿಜಯ ಸಂಕೇಶ್ವರ್ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ, ಕರೋನಾ ಚಿಕಿತ್ಸೆಗೆ ಮೂಗಿಗೆ ಮೂರು ಹನಿ ನಿಂಬೆಹಣ್ಣಿನ ರಸ ಹಾಕಿ ಎಂಬ ಉದ್ಯಮಿ ಡಾ. ವಿಜಯ ಸಂಕೇಶ್ವರ್ ಹೇಳಿರುವುದರಲ್ಲಿ ತಪ್ಪೇನಿದೆ? ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

Pratap Simha accepted VRL groups owner Vijay Sankeshwar's Nimbu statement