¡Sorpréndeme!

ಸಹಾಯ ಮಾಡಿ ಎಂದು ಅಂಗಲಾಚಿ ಬೇಡಿಕೊಂಡ ಸಂಯುಕ್ತ ಹೊರನಾಡ್ | Filmibeat Kannada

2021-05-08 689 Dailymotion

ಕನ್ನಡದ ಯುವ ನಟಿ ಸಂಯುಕ್ತಾ ಹೊರನಾಡು ಇಂದು ಸಂಜೆ 4 ಗಂಟೆ ವೇಳೆಗೆ ಟ್ವೀಟ್‌ ಮಾಡಿದ್ದು, ಕೋವಿಡ್ ವಾರ್ ರೂಂಗಳ ಕರೆಗಳು ಬ್ಯುಸಿ ಬರುತ್ತಲೇ ಇವೆ. ಎಷ್ಟು ಹೊತ್ತು ಕಾದರು ಕರೆಗಳು ಕನೆಕ್ಟ್ ಆಗುತ್ತಿಲ್ಲ. ಬೆಂಗಳೂರು ಪೂರ್ವ, ಪಶ್ಚಿಮ ಜೋನ್‌ಗಳ ವಾರ್‌ ರೂಮ್‌ಗಳಿಂದ ಉತ್ತರವೇ ಬರುತ್ತಿಲ್ಲ' ಎಂದಿದ್ದಾರೆ.

Actress Samyukta Hornad asking for help on Twitter she trying to get a ICU bed.