ಭಾರತ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ಸಮಯದಲ್ಲಿಯೇ ಜುಲೈ ತಿಂಗಳಿನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ 3 ಏಕದಿನ ಮತ್ತು 3 ಟಿ ಟ್ವೆಂಟಿ ಪಂದ್ಯಗಳ ಸರಣಿಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲಾಗಿದ್ದು ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳುವ ತಂಡವನ್ನು ಬಿಟ್ಟು ಉಳಿದ ಆಟಗಾರರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆ ಕಳುಹಿಸಲಿದೆ ಬಿಸಿಸಿಐ
India’s Predicted Second String Squad against Sri Lanka ODI and T20 series