¡Sorpréndeme!

Ragini Dwivedi, Corona Vaccination ಹಾಕಿಸಿಕೊಂಡ್ಮೇಲೆ ಏನಾಗುತ್ತೆ?ಎಲ್ಲೆಲ್ಲಿ ಸಿಗುತ್ತೆ ವ್ಯಾಕ್ಸಿನೇಷನ್?

2021-05-11 33,041 Dailymotion

ಸ್ಯಾಂಡಲ್ ವುಡ್ ನಟಿ ರಾಗಿಣಿ ಕೊರೋನಾ ಸಂಕಷ್ಟದಲ್ಲಿರುವವರಿಗೆ ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ ಹಾಗೆಯೇ ಕರೋನಾ ವ್ಯಾಕ್ಸಿನೇಷನ್ ಬಗ್ಗೆ ಕೆಲವು ಮಾಹಿತಿಯನ್ನು ನೀಡಿದರು. ಮತ್ತು ಲಸಿಕೆ ಹಾಕಿದ ನಂತರ ಹೇಗೆ ಕಾಳಜಿ ವಹಿಸಬೇಕು ಎಂಬುದರ ಕುರಿತು ಹೇಳಿದ್ದಾರೆ.

Actress Ragini Gives Information about Corona Vaccination. Also she talks about how care should to be taken after vaccination.