¡Sorpréndeme!

ಕೊಡಿಟ್ಟ ಹಣವನ್ನು ಕೊರೊನ ನಿಧಿಗೆ ನೀಡಿದ ಬಾಲಕನಿಗೆ ಸೈಕಲ್ ಗಿಫ್ಟ್ ಕೊಟ್ಟ ಸಿಎಂ | Oneindia Kannada

2021-05-13 141 Dailymotion

ಕೊರೋನಾ ಎರಡನೇ ಅಲೆಗೆ ದೇಶವೆ ನಲುಗಿದೆ ಎಂದು ಹೇಳಬಹುದು. ಹೀಗಿರುವಾಗ ಅನೇಕರು ಅವರವರ ರಾಜ್ಯಗಳ ಕರೊನಾ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಸೋಂಕಿತರ ಸಹಾಯಕ್ಕೆ ನೆರವಾಗುತ್ತಿದ್ದಾರೆ. ಆದರೆ ಇತ್ತೀಚೆಗೆ ತಮಿಳುನಾಡಿನ ಮಧುರೈನ ಏಳು ವರ್ಷದ ಬಾಲಕನೊಬ್ಬ ತಾನು ಕೂಡಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ಕೊಟ್ಟಿದ್ದಾನೆ. ಈ ಏಳು ವರ್ಷದ ಬಾಲಕನಿಗೆ ಸಿಎಂ ಸ್ಟಾಲಿನ್‍ರವರು ಸೈಕಲ್ ಗಿಫ್ಟ್ ನೀಡಿದ್ದಾರೆ.

Stalin Gifts Cycle To Madurai Boy Who Sent Savings To CM Relief Fund.