¡Sorpréndeme!

ರಶ್ಮಿಕಾ ಮಂದಣ್ಣ ಕೈ ಹಿಡಿಯಲಿರುವ ತಮಿಳು ಹುಡುಗ ಯಾರು..? | Filmibeat Kannada

2021-05-13 3 Dailymotion

ತಮಿಳು ಸಿನಿಮಾ ಹಿಟ್ ಆಗುತ್ತಿದ್ದಂತೆ ರಶ್ಮಿಕಾ ಮಂದಣ್ಣ ಮದುವೆ ವಿಚಾರಕ್ಕೆ ಸುದ್ದಿಯಾಗಿದ್ದಾರೆ. 'ತಮಿಳು ಮನೆಯ ಸೊಸೆ ಆಗಬೇಕು ಅನ್ನೋದು ನನ್ನ ಆಸೆ' ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತಮಿಳುನಾಡು ಸೊಸೆಯಾಗುವ ಬಗ್ಗೆ ಮಾತನಾಡಿರುವ ರಶ್ಮಿಕಾ ಈಗ ಸೋಶಿಯಲ್ ಮೀಡಿಯಾದ ಹಾಟ್ ಟಾಪಿಕ್ ಆಗಿದ್ದಾರೆ.

Some Telugu and Tamil Media reports Rashmika Mandanna wants to marry Tamil Person.