ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ಅವರು ಸಹ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರ ಜನುಮದಿನಕ್ಕೆ ವಿಶ್ ಮಾಡಿದ್ದಾರೆ. ಟ್ವಿಟ್ಟರ್ ಮೂಲಕ ಶುಭಕೋರಿರುವ ದೇಶ್‌ಮುಖ್ ''ಡಿಕೆ ಶಿವಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘ ಆಯಸ್ಸು ಕರುಣಿಸಲಿ' ಎಂದಿದ್ದಾರೆ.
Bollywood Actor Riteish Deshmukh Wishes To KPCC President DK Shivakumar.